ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್; 2.6 ಕೋಟಿ ಜನ ಮನೆಯಲ್ಲೇ ಲಾಕ್

 

ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್; 2.6 ಕೋಟಿ ಜನ ಮನೆಯಲ್ಲೇ ಲಾಕ್

ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್; 2.6 ಕೋಟಿ ಜನ ಮನೆಯಲ್ಲೇ ಲಾಕ್

covid

ಈ ಬೆನ್ನಲ್ಲೇ ಹುವಾಂಗ್‌ಪು ನದಿಯ ಪಶ್ಚಿಮಕ್ಕೆ ಇರುವ ಡೌನ್‌ಟೌನ್ ಪ್ರದೇಶವೂ ಮುಂದಿನ ಶುಕ್ರವಾರದಿಂದ ತನ್ನದೇ ನಿಯಮಗಳಿಂದ 5 ದಿನಗಳ ಕಾಲ ಲಾಕ್‌ಡೌನ್ ವಿಧಿಸಲಿದೆ.

ಲಸಿಕೆಯನ್ನೇ ಪಡೆದಿಲ್ಲ
ಮಾರ್ಚ್ ತಿಂಗಳಲ್ಲಿ ಚೀನಾದಲ್ಲಿ 56 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ನಡುವೆ ಚೀನಾದಲ್ಲಿ ಇನ್ನೂ ಕೆಲವರು ಕೋವಿಡ್-19 ಲಸಿಕೆಯನ್ನೇ ಪಡೆದಿಲ್ಲ ಎಂಬ ಮಾಹಿತಿ ಕೇಳಿಬಂದಿದೆ. ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾದ ರಾಷ್ಟ್ರೀಯ ದತ್ತಾಂಶದ ಪ್ರಕಾರ 60 ವರ್ಷ ಮೇಲ್ಪಟ್ಟ 52 ಮಿಲಿಯನ್ ಜನರು ಇನ್ನೂ ಯಾವುದೇ ಕೋವಿಡ್ -19 ಲಸಿಕೆಯನ್ನೇ ಪಡೆದಿಲ್ಲ ಎಂದು ತೋರಿಸಿದೆ.

wuhan

60-69ರ ವರ್ಷದೊಳಗಿನ ಶೇ.56.4 ಜನರು ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದಾರೆ ಹಾಗೂ 70-79 ವರ್ಷದೊಳಗಿನ ಶೇ.48.4ರಷ್ಟು ಜನರು ಮೊದಲ ಡೋಸ್ ಅಷ್ಟೇ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗಿದೆ ಎನ್ನುವುದು ತಜ್ಞರ ಅಭಿಪ್ರಾಯ.

Comments

Popular posts from this blog

60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ

ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ